Indian Police TV

ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಗಣಪತಿ ಮತ್ತು ಈದ್-ಮೀಲಾದ್ ಹಬ್ಬದ ಪ್ರಯುಕ್ತ ಸಭೆ

ದಿನಾಂಕ: 05.08.2025 ರಂದು ಮಾನ್ಯ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳಿಯ ಪೊಲೀಸ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮುಂಬರುವ ಹಿಂದೂ ಮಹಾಗಣಪತಿ ಮತ್ತು ಈದ್-ಮೀಲಾದ್ ಹಬ್ಬಗಳು ಹಾಗೂ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಪ್ರಯುಕ್ತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

Exit mobile version