ಚಿತ್ರದುರ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ ಬಂಡಾರು ಐಪಿಎಸ್ ರವರು ಠಾಣೆ/ಕಚೇರಿಯ ವಿವಿಧ ವಿಭಾಗಗಳಲ್ಲಿ ಉತ್ತಮವಾದ ಕರ್ತವ್ಯವನ್ನು ನಿರ್ವಹಿಸಿದಂತಹ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಿ ಇದೇ ರೀತಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
