ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ನೂತನವಾಗಿ ಒದಗಿಸಲಾದ Nimble-i ಮತ್ತು NS01 ಡ್ರೋನ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಈ ಡ್ರೋನ್‌ಗಳು AI-ಚಾಲಿತ ಕಣ್ಗಾವಲು ವೈಶಿಷ್ಟ್ಯತೆಯನ್ನು ಹೊಂದಿದ್ದು ಕಲಬುರಗಿ ನಗರ ಪೊಲೀಸ್ ಸೇವೆಗೆ ಸಜ್ಜುಗೊಂಡಿವೆ.
