ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಯಾದಘಟ್ಟ ಗ್ರಾಮದಲ್ಲಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ:09.08.2025 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಠಾಣೆಗೆ ಭೇಟಿ ನೀಡಿ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು.