ಶಹಾಬಾದ ಉಪವಿಭಾಗದ ವಾಡಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಬರುವ ಕೊಲ್ಲೂರು, ಕಡಬೂರು ಮತ್ತು ಇಂದಿರಾನಗರದಲ್ಲಿ “ಮನೆ-ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯಡಿ ಮನೆಗಳಿಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ತುರ್ತುಸೇವೆ, ಸೈಬರ್ ಅಪರಾಧ ಹಾಗೂ ಇನ್ನಿತರ ವಿಷಯಗಳ ಬಗ್ಗೆ ತಿಳುವಳಿಕೆ ನೀಡಿ ಅರಿವು ಮೂಡಿಸಲಾಯಿತು.