ಮೈಸೂರು : ಚಾಮುಂಡಿ ಮಹಿಳಾ ಸುರಕ್ಷಾ ಪಡೆಯ ಮಹಿಳಾ ಅಧಿಕಾರಿ & ಸಿಬ್ಬಂದಿಗಳು ಹೆಬ್ಬಾಳ್, ವಿ.ವಿ.ಪುರಂ, ಕೃಷ್ಣರಾಜ & ಉದಯಗಿರಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪಾರ್ಕ್ & ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು & ಹಿರಿಯ ನಾಗರೀಕರಿಗೆ ಮನೆಗಳ್ಳತನ, ಸರಗಳ್ಳತನ & ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ. 1930, 112 ಸಹಾಯವಾಣಿಗಳ ಬಗ್ಗೆ ತಿಳಿಸಿರುತ್ತಾರೆ.
ಚಾಮುಂಡಿ ಮಹಿಳಾ ಸುರಕ್ಷಾ ಪಡೆವತಿಯಿಂದ ಅರಿವು ಮೂಡಿಸುವ ಕಾರ್ಯಕ್ರಮ
