Police TV Karnataka

ಉತ್ತರಕನ್ನಡ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್”

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಕಾರವಾರ ಗ್ರಾಮೀಣ ಹಾಗೂ ಶಿರಸಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸಲಾಯಿತು.

Exit mobile version