ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮದ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮ ಹಾಗೂ ನಗರಗಳಲ್ಲಿರುವ ಮನೆಗಳಿಗೆ ಭೇಟಿ ನೀಡಿ, ಈ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸಲಾಯಿತು.