Police TV Karnataka

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚುತುರ್ಥಿ ಹಬ್ಬದ ಪೂರ್ವಭಾವಿ ಸಭೆ

ಮುಂಬರುವ ಗಣೇಶ ಚುತುರ್ಥಿ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಉ.ಕ ಜಿಲ್ಲೆಯ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ಧರ್ಮದ ಮುಖಂಡರುಗಳು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಮೀಟಿ ಅಧ್ಯಕ್ಷ & ಸದಸ್ಯರುಗಳು ಹಾಗೂ ಸಂಬಂಧಪಟ್ಟ ಇಲಾಖೆಯವರನ್ನು ಬರಮಾಡಿಕೊಂಡು, ಶಾಂತಿಪಾಲನಾ ಸಭೆಯನ್ನು ಜರೂಗಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

Exit mobile version