ದಿ:12-08-2025ರ ರಾತ್ರಿ ನಜರ್ ಬಾದ್ ಪೊಲೀಸ್ ಠಾಣೆಯ ಅಧಿಕಾರಿ & ಸಿಬ್ಬಂದಿಗಳು ತಮ್ಮ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಹಾಗೂ ರೌಡಿಗಳು/ಎಂಒಬಿಗಳು/ಸಮಾಜ ಘಾತುಕ ವ್ಯೆಕ್ತಿಯಗಳ ಮೇಲೆ ನಿಗಾವಹಿಸಲು ಕಮಾಂಡೋ ಪಡೆಯೊಂದಿಗೆ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಮಾಡಿ ತಮ್ಮ ಠಾಣಾ ವ್ಯಾಪ್ತಿಯ ಪ್ರದೇಶಗಳ ಮೇಲೆ ನಿಯಂತ್ರಣ ಹೊಂದುವ ಸಲುವಾಗಿ ಅನುಮಾನಸ್ಪದ ವ್ಯೆಕ್ತಿಗಳು & ವಾಹನಗಳನ್ನು ತಪಾಸಣೆ ನಡೆಸಲಾಯಿತು.
ಮೈಸೂರು ಪೋಲೀಸರ ರಾತ್ರಿ ಗಸ್ತು
