Police TV Karnataka

“ನಶಾ ಮುಕ್ತ ಭಾರತ ಅಭಿಯಾನ 2025” ಕಾರ್ಯಕ್ರಮ

ಮಂಡ್ಯ: “ನಶಾ ಮುಕ್ತ ಭಾರತ ಅಭಿಯಾನ 2025” ಕಾರ್ಯಕ್ರಮವನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಿಟೋರಿಯಂ ನಲ್ಲಿ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು, ಮಾನ್ಯ ಸಿಇಓ ರವರು, ಮಾನ್ಯ ಅಪರ ಪೊಲೀಸ್ ಅಧೀಕ್ಷಕರು, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version