ಚಾಮರಾಜನಗರ: “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಕೊಳ್ಳೇಗಾಲ ಪಟ್ಟಣ, ಕೊಳ್ಳೇಗಾಲ ಗ್ರಾಮಾಂತರ, ಹಾಗೂ ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿಸುರಕ್ಷತೆ, ಭದ್ರತೆ, ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಅಹವಾಲು ಮತ್ತು ಸಲಹೆಗಳ ಕುರಿತು ಚರ್ಚಿಸಲಾಯಿತು.
ಚಾಮರಾಜನಗರ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ
