Police TV Karnataka

ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಂಬದಕೋಣೆ ಇಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ದೃವ್ಯ ಜಾಗೃತಿ ಸಭೆ ಹಾಗೂ ವಿದ್ಯಾರ್ಥಿಗಳ ಡ್ರಗ್ಸ್ ಕಮಿಟಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಮಾದಕ ದೃವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು.

Exit mobile version