Police TV Karnataka

13 ನೇ ದಿನದ ಗಣೇಶ್ ವಿಸರ್ಜನೆ ಅಂಗವಾಗಿ ಪೊಲೀಸ್ ಬಂದೋಬಸ್ತ್

ಗಣೇಶ್ 13 ನೇ ದಿನದ ವಿಸರ್ಜನೆ ಅಂಗವಾಗಿ ಕೊಪ್ಪಳ ನಗರದಲ್ಲಿ ಡಿ ಎಸ್ ಪಿ ಕೊಪ್ಪಳ ರವರಿಂದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರೋಲ್ ಕಾಲ್ ತೆಗೆದುಕೊಂಡು ಸೂಕ್ತವಾಗಿ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

Exit mobile version