ಸಂಚಾರ ಜಾಗೃತಿ ಮತ್ತು ಸುರಕ್ಷತಾ ನಿಯಮಗಳ ಮೇಲೆ ಕೇಂದ್ರೀಕರಿಸಿ ಸುಗಮ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಗುರಿಯೊಂದಿಗೆ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್ ನ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. Indianpolicetv Indianpolicetv 3 months ago