ಕಳೆದುಕೊಂಡಿದ್ದ ಮೊಬೈಲ್ ಗಳನ್ನು ಮರಳಿ ವಾರಸುದಾರರಿಗೆ ಒಪ್ಪಿಸಿದ ಕಂಪ್ಲಿ ಪೊಲೀಸರು Indianpolicetv Indianpolicetv 3 months ago ಕಂಪ್ಲಿ & ತೆಕ್ಕಲಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಗಳನ್ನು CEIR PORTAL ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಒಪ್ಪಿಸಿದೆ,