Saturday, February 14th, 2026 7:52 AM
[ditty id=171]

ಕೋಲಾರದಲ್ಲಿ ಕಳುವಾಗಿದ್ದ ಮೊಬೈಲ್​ಗಳನ್ನ ಪತ್ತೆ ಹಚ್ಚಿದ ಪೊಲೀಸರು

ಕೋಲಾರ: ಕೋಲಾರ ಜಿಲ್ಲೆಯ ಗಲ್ ಪೇಟೆ, ಮುಳಬಾಗಿಲು ನಗರ, ಮಾಲೂರು ಮತ್ತು ಕೋಲಾರ ನಗರ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.

Related Articles

TRENDING ARTICLES

error: Content is protected !!