ಮೈಸೂರು ಪೋಲೀಸರ ತಪಾಸಣೆ

ರಾತ್ರಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಮುಂದುವರೆದ ತಪಾಸಣಾ ಕಾರ್ಯಾಚರಣೆ, ಠಾಣಾ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಲಾಡ್ಜ್ ಗಳು, ಬಾರ್ ಅಂಡ್ ರೆಸ್ಟೋರೆಂಟ್ ಗಳು, ನಿರ್ಜನ ಪ್ರದೇಶಗಳಲ್ಲಿ ಮತ್ತು ಅನುಮಾನಾಸ್ಪದವಾಗಿ ಕಂಡು ಬಂದ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಮಾಡಿದರು.

Related Articles

TRENDING ARTICLES