Saturday, February 14th, 2026 8:58 AM
[ditty id=171]

ಭಾರತದ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಪೂರ್ವಸಿದ್ಧತಾ ಸಭೆ

ಮೈಸೂರು : ಭಾರತದ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಪೂರ್ವಸಿದ್ಧತಾ ಸಭೆಯನ್ನು ಈ ದಿನ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕುಮಾರಿ ಬಿಂದು ಮಣಿ RN IPS, ಉಪ ಪೊಲೀಸ್ ಆಯುಕ್ತರು, ಕಾನೂನು & ಸುವ್ಯಸ್ಥೆ ರವರು ವಹಿಸಿದ್ದರು. ಸಭೆಯಲ್ಲಿ ಉಪ ಪೊಲೀಸ್ ಆಯುಕ್ತರಾದ ಶ್ರೀ ಸುಂದರ್ ರಾಜ್ KS ಅಪರಾಧ & ಸಂಚಾರ ರವರು, ಹಿರಿಯ ಪೊಲೀಸ್ ಅಧಿಕಾರಿಗಳು & ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

TRENDING ARTICLES

error: Content is protected !!