ಕೋಲಾರದಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ

ಕೋಲಾರ ಜಿಲ್ಲಾ ಪೊಲೀಸ್‌ವತಿಯಿಂದ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ “ಮನೆ ಮನೆಗೆ ಪೊಲೀಸ್” ಯೋಜನೆಯ ಅಡಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಹಾಗೂ ಸಾರ್ವಜನಿಕ ಸಭೆ ಸೇರಿಸಿ ಕುಂದುಕೊರತೆ ವಿಚಾರಿಸಿ ಸಂಬಂಧ ಪಟ್ಟ ಇಲಾಖೆಗಳೊಂದಿಗೆ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಯಿತು ಹಾಗೂ ಸೈಬರ್‌ ಅಪರಾಧ ,112, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ, ಬಾಲಕಾರ್ಮೀಕ ಪದ್ದತಿ, ಬಾಲ್ಯ ವಿವಾಹ, ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.

Related Articles

TRENDING ARTICLES