ಮುಂಬರುವ ಗಣೇಶ ಚುತುರ್ಥಿ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಉ.ಕ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಧರ್ಮದ ಮುಖಂಡರುಗಳು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಮೀಟಿ ಅಧ್ಯಕ್ಷ & ಸದಸ್ಯರುಗಳು ಹಾಗೂ ಸಂಬಂಧಪಟ್ಟ ಇಲಾಖೆಯವರನ್ನು ಬರಮಾಡಿಕೊಂಡು, ಶಾಂತಿಪಾಲನಾ ಸಭೆಯನ್ನು ಜರೂಗಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.







