ತಾಳಿಕೋಟಿಯಲ್ಲಿ ಗಣೇಶ್ ಹಬ್ಬದ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪ್ರಯುಕ್ತ ಪೂರ್ವಭಾವಿ ಸಭೆ

ವಿಜಯಪುರ: ತಾಳಿಕೋಟಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ರವರಿಂದ ಠಾಣೆಯ ಆವರಣದಲ್ಲಿ ಗಣೇಶ್ ಹಬ್ಬದ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಪ್ರಮುಖರನ್ನು ಆಹ್ವಾನಿಸಿ ಶಾಂತಿ ಸಭೆ ಏರ್ಪಡಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಹಬ್ಬಗಳನ್ನು ಶಾಂತ ರೀತಿಯಲ್ಲಿ ಆಚರಣೆ ಮಾಡಲು ಸೂಚಿಸಲಾಯಿತು.

Related Articles

TRENDING ARTICLES