79 ನೇ ಸ್ವಾತಂತ್ರೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ದ್ವಜಾರೋಹಣ

79 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಛೇರಿಯಲ್ಲಿ ಡಾ. ರವಿಕಾಂತೇಗೌಡ ಐಪಿಎಸ್, ಮಾನ್ಯ ಐಜಿಪಿ ಪೂರ್ವ ವಲಯ ರವರು ದ್ವಜಾರೋಹಣ ನೆರೆವೇರಿಸಿದರು. ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ರವರು ಸೇರಿದಂತೆ ಪೊಲೀಸ್ /ಲಿಪಿಕಾ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ 79 ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು.

Related Articles

TRENDING ARTICLES