Saturday, February 14th, 2026 6:44 AM
[ditty id=171]

ಪೀಕ್-ಅವರ್ ಸಂಚಾರ ದಟ್ಟಣೆ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು…!

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಖ್ರಿ ಸರ್ಕಲ್‌ಗೆ ಭೇಟಿ ನೀಡಿ, ಅಲ್ಲಿನ ಪೀಕ್-ಅವರ್ ಸಂಚಾರ ದಟ್ಟಣೆಯ ಸ್ಥಿತಿ-ಗತಿಯನ್ನು ಪರಿಶೀಲಿಸಲಾಯಿತು. ಮತ್ತು ಸ್ಥಳೀಯ ಟ್ರಾಫಿಕ್ ತಂಡದೊಂದಿಗೆ ಚರ್ಚಿಸಿ, ದಟ್ಟಣೆಯನ್ನು ತಗ್ಗಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಸಂಚಾರವನ್ನು ಖಚಿತಪಡಿಸಲು ಕ್ರಮಗಳನ್ನು ಚರ್ಚಿಸಲಾಯಿತು.

Related Articles

TRENDING ARTICLES

error: Content is protected !!