ಕಳುವಾಗಿರುವ ಮೊಬೈಲ್ ಫೋನ್ ಗಳು ಮಾಲೀಕರಿಗೆ ಹಸ್ತಾಂತರಿಸಲಾಯಿತು

ಕೋಲಾರ ನಗರ ಮತ್ತು ಶ್ರೀನಿವಾಸಪುರ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.

Related Articles

TRENDING ARTICLES