ಬೆಂಗಳೂರು ನಗರದಲ್ಲಿ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದೆ. ಮಕ್ಕಳ ಕೈಯಲ್ಲಿ ಪುಸ್ತಕ, ಪೆನ್ನು ಇರಬೇಕಾದ ವಯಸ್ಸಿನಲ್ಲಿ ದುಡಿಮೆಯ ಹೊರೆ ಹೊರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಗರದಾದ್ಯಂತ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಹಿರಿಯ ಅಧಿಕಾರಿಗಳ...
ಪಿಜಿ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.ಬಿಟಿಎಂ ೧ನೇ ಹಂತದ ಮಾರುತಿನಗರದ ಪಿಜಿಯೊಂದರ ಬಳಿ ಪಿರ್ಯಾದುದಾರರು ತಮ್ಮ ದ್ವಿಚಕ್ರ ವಾಹನವನ್ನು ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದರು. ಬೆಳಗ್ಗೆ ನೋಡಿದಾಗ ವಾಹನ ಕಳುವಾಗಿರುವುದು ಬೆಳಕಿಗೆ ಬಂದಿತ್ತು.
ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು...