ಬೆಂಗಳೂರು ನಗರದಲ್ಲಿ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದೆ. ಮಕ್ಕಳ ಕೈಯಲ್ಲಿ ಪುಸ್ತಕ, ಪೆನ್ನು ಇರಬೇಕಾದ ವಯಸ್ಸಿನಲ್ಲಿ ದುಡಿಮೆಯ ಹೊರೆ ಹೊರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಗರದಾದ್ಯಂತ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಹಿರಿಯ ಅಧಿಕಾರಿಗಳ...
ಪಿಜಿ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.ಬಿಟಿಎಂ ೧ನೇ ಹಂತದ ಮಾರುತಿನಗರದ ಪಿಜಿಯೊಂದರ ಬಳಿ ಪಿರ್ಯಾದುದಾರರು ತಮ್ಮ ದ್ವಿಚಕ್ರ ವಾಹನವನ್ನು ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದರು. ಬೆಳಗ್ಗೆ ನೋಡಿದಾಗ ವಾಹನ ಕಳುವಾಗಿರುವುದು ಬೆಳಕಿಗೆ ಬಂದಿತ್ತು.
ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು...
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನೇ ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಬೆಂಗಳೂರು ಕೇಂದ್ರ ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್...
ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೀವ್ರ ಮಾನಸಿಕ ಸಂಕಷ್ಟದಲ್ಲಿದ್ದ 30 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ಸಮಯೋಚಿತವಾಗಿ ರಕ್ಷಿಸಿದ್ದಾರೆ.
ಸೆಪ್ಟೆಂಬರ್ 9ರಂದು ರಾತ್ರಿ 10 ಗಂಟೆ 38 ನಿಮಿಷಕ್ಕೆ ಚೋಳರಪಾಳ್ಯದ 10ನೇ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ...
ಬೆಂಗಳೂರಿನ ಎಸ್.ಜೆ. ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ಸೆಪ್ಟೆಂಬರ್ 8ರಂದು ಸಂಜೆ 4 ಗಂಟೆ 10 ನಿಮಿಷಕ್ಕೆ ಎಸ್.ಬಿ. ರಸ್ತೆಯ ಶಾಪಿಂಗ್...
ಸೆಪ್ಟೆಂಬರ್ 10ರಂದು ಬಳ್ಳಾರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದೆ.ಸಮಾವೇಶದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಭಾರಿ ಬಂದೋಬಸ್ತ್ ಕೈಗೊಂಡಿದ್ದು, ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹಲವು...
ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
2021ರ ಜುಲೈ 19ರಂದು ಬನಶಂಕರಿ...
ಬೆಂಗಳೂರು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್.ಬಿ.ಆರ್ ಲೇಔಟ್‌ನಲ್ಲಿ ನಡೆದ ₹14 ಲಕ್ಷ ನಗದು ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಕುಟುಂಬ ಸಮೇತರಾಗಿ ಊಟಕ್ಕೆ ತೆರಳಿದ್ದ ವೇಳೆ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...
ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಳ್ಳಗಾನಹಳ್ಳಿ ಹಾಗೂ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದ ಎರಡು ಮನೆ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.ಮನೆಯ ಕಿಟಕಿ ಹಾಗೂ ಹಿಂಬಾಗಿಲಿನ ಮೂಲಕ ನುಗ್ಗಿದ್ದ ಕಳ್ಳರು, ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ...
ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯ ಮನೆಯೊಂದರಲ್ಲಿ 145 ಗ್ರಾಂ ಚಿನ್ನಾಭರಣ ಕಳವು ಪ್ರಕರಣ ಪತ್ತೆಯಾಗಿದೆ.ಆಗಸ್ಟ್ 6ರಿಂದ 8ರ ನಡುವೆ ಮನೆಯಲ್ಲಿದ್ದ ಚಿನ್ನಾಭರಣ ಕಳುವಾಗಿದ್ದು, ಮನೆಯಲ್ಲಿ ಕೇರ್‌ಟೇಕರ್ ಆಗಿ ಕೆಲಸ ಮಾಡುತ್ತಿದ್ದ...
ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಗಿರಿನಗರ, ಇಂದಿರಾನಗರ, ಚಿಕ್ಕಜಾಲ ಹಾಗೂ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಆಧರಿಸಿ ವಿವಿಧ ದಿನಗಳಲ್ಲಿ ದಾಳಿ ನಡೆಸಿದ...
ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, 180 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ...
ಕಲಬುರಗಿ: ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಠಾಣೆಯಲ್ಲಿ ಬಾಕಿ ಇರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿದ ಆಯುಕ್ತರು,...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಾಳೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ ‘ಫ್ರೀಡಂ ಹಬ್ಬ’ ಕಾರ್ಯಕ್ರಮ ಆಯೋಜಿಸಲಾಗಿದೆ.ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಫ್ರೀಡಂ ಹಬ್ಬಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ...