ಒಂದು ಕಡೆ ಪತ್ರಿಕೋದ್ಯಮದ ಅನುಭವ... ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಸೇವೆ... ಈ ಎರಡೂ ಕ್ಷೇತ್ರಗಳಲ್ಲಿ ಸತತವಾಗಿ 14 ವರ್ಷಗಳ ಪಯಣ. ಇದೀಗ ಇದೇ ಅನುಭವದೊಂದಿಗೆ ಜ್ಞಾನದ ಹಂಚಿಕೆಗೆ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.ಅವರೇ ಅಭಿಲಾಷ್.
ಸತತ ಏಳು ವರ್ಷಗಳ ಕಾಲ ಪತ್ರಕರ್ತನಾಗಿ ಕೆಲಸ ಮಾಡಿದ ಅಭಿಲಾಷ್, ಬಳಿಕ ಪೊಲೀಸ್ ಇಲಾಖೆಯಲ್ಲಿ ಏಳು...
ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್ ವಿಭಾಗದಾದ್ಯಂತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು, ರಾಜ್ಯದ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು...