Tag: police

ಬೆಂಗಳೂರು ನಗರದಲ್ಲಿ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದೆ. ಮಕ್ಕಳ ಕೈಯಲ್ಲಿ ಪುಸ್ತಕ, ಪೆನ್ನು ಇರಬೇಕಾದ ವಯಸ್ಸಿನಲ್ಲಿ ದುಡಿಮೆಯ ಹೊರೆ ಹೊರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಗರದಾದ್ಯಂತ ಏಕಕಾಲದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳ...
ಪಿಜಿ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.ಬಿಟಿಎಂ ೧ನೇ ಹಂತದ ಮಾರುತಿನಗರದ ಪಿಜಿಯೊಂದರ ಬಳಿ ಪಿರ್ಯಾದುದಾರರು ತಮ್ಮ ದ್ವಿಚಕ್ರ ವಾಹನವನ್ನು ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದರು. ಬೆಳಗ್ಗೆ ನೋಡಿದಾಗ ವಾಹನ ಕಳುವಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು...

ಸುಪ್ರೀಂ ಆದೇಶದ ನಕಲು ಮಾಡಿ ಕೈದಿ ಬಿಡುಗಡೆ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನೇ ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಬೆಂಗಳೂರು ಕೇಂದ್ರ ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್...

ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ: ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

ಬೆಂಗಳೂರಿನ ಎಸ್.ಜೆ. ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ಸೆಪ್ಟೆಂಬರ್ 8ರಂದು ಸಂಜೆ 4 ಗಂಟೆ 10 ನಿಮಿಷಕ್ಕೆ ಎಸ್.ಬಿ. ರಸ್ತೆಯ ಶಾಪಿಂಗ್...

ಬಾಣಸವಾಡಿ ಪೊಲೀಸರ ಭರ್ಜರಿ ಬೇಟೆ: ₹77.50 ಲಕ್ಷದ ಮಾಲು ಜಪ್ತಿ

ಬೆಂಗಳೂರು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್.ಬಿ.ಆರ್ ಲೇಔಟ್‌ನಲ್ಲಿ ನಡೆದ ₹14 ಲಕ್ಷ ನಗದು ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಕುಟುಂಬ ಸಮೇತರಾಗಿ ಊಟಕ್ಕೆ ತೆರಳಿದ್ದ ವೇಳೆ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...

ಕೋಣನಕುಂಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹18 ಲಕ್ಷದ ಚಿನ್ನ, ಬೆಳ್ಳಿ ಜಪ್ತಿ

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಳ್ಳಗಾನಹಳ್ಳಿ ಹಾಗೂ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದ ಎರಡು ಮನೆ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.ಮನೆಯ ಕಿಟಕಿ ಹಾಗೂ ಹಿಂಬಾಗಿಲಿನ ಮೂಲಕ ನುಗ್ಗಿದ್ದ ಕಳ್ಳರು, ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ...

ಬೆಂಗಳೂರು ಪೊಲೀಸರ ಭರ್ಜರಿ ಡ್ರಗ್ಸ್ ಬೇಟೆ..₹12.11 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಗಿರಿನಗರ, ಇಂದಿರಾನಗರ, ಚಿಕ್ಕಜಾಲ ಹಾಗೂ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಆಧರಿಸಿ ವಿವಿಧ ದಿನಗಳಲ್ಲಿ ದಾಳಿ ನಡೆಸಿದ...

ಬೆಂಗಳೂರು ಡಿಆರ್‌ಐ ದಾಳಿ: 180 ನಕ್ಷತ್ರ ಆಮೆಗಳು ವಶ

ಬೆಂಗಳೂರಿನ ಗಾಂಧಿನಗರದಲ್ಲಿ ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, 180 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ...

ಫರಹತಾಬಾದ್ ಪೊಲೀಸ್ ಠಾಣೆಗೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ

ಕಲಬುರಗಿ: ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಠಾಣೆಯಲ್ಲಿ ಬಾಕಿ ಇರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿದ ಆಯುಕ್ತರು,...

ಆರ್‌.ಟಿ ನಗರ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಸಂಚಾರ ಜಾಗೃತಿ ಉಪನ್ಯಾಸ

ಸಂಚಾರ ಜಾಗೃತಿ ಮತ್ತು ಸುರಕ್ಷತಾ ನಿಯಮಗಳ ಮೇಲೆ ಕೇಂದ್ರೀಕರಿಸಿ ಸುಗಮ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಗುರಿಯೊಂದಿಗೆ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆರ್‌.ಟಿ ನಗರ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ...

ಚಿಂತಾಮಣಿ ನಗರದಲ್ಲಿ ”ಮನೆ ಮನೆಗೆ ಪೊಲೀಸ್”

ಚಿಂತಾಮಣಿ ನಗರ ಠಾಣೆಯ ಪೊಲೀಸರು ಠಾಣಾ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಹೊಸ ಬೀಟ್ ವ್ಯವಸ್ಥೆಯಾದ ''ಮನೆ ಮನೆಗೆ ಪೊಲೀಸ್" ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ...

Recent articles

spot_img