ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಗೆ ಇಂದು ವಿಶೇಷ ತರಬೇತಿ ಅಧಿವೇಶನ ನಡೆಯಿತು.ನಿವೃತ್ತ ಐಪಿಎಸ್ ಅಧಿಕಾರಿ ಇ. ದಾಮೋದರ್ ಅವರು ಅಧಿಕಾರಿಗಳಿಗೆ ತರಬೇತಿ ನೀಡಿದರು.
BNSS ಸೆಕ್ಷನ್ 107ರಡಿ ಅಪರಾಧದಿಂದ ಬಂದ ಆಸ್ತಿಯನ್ನು ಲಗತ್ತಿಸುವಿಕೆ ಕುರಿತ ಕಾನೂನು ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಲಾಯಿತು.ಇದರ ಜೊತೆಗೆ ದೊಡ್ಡ ಪ್ರಮಾಣದ ಜನಸಮೂಹ ಸೇರುವಿಕೆ ಹಾಗೂ ಏಕಾಏಕಿ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಾಳೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ ‘ಫ್ರೀಡಂ ಹಬ್ಬ’ ಕಾರ್ಯಕ್ರಮ ಆಯೋಜಿಸಲಾಗಿದೆ.ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಫ್ರೀಡಂ ಹಬ್ಬಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಸುಗಮ...